ಕೆಎಸ್ ಈಶ್ವರಪ್ಪ ಸೇರಿದಂತೆ ಮತ್ತಿಬ್ಬರ ಸೇರಿಸಿ ಕುಟುಂಬಿಕರ ದೂರಿನಂತೆ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರಿಯುತ್ತಿದೆ: ಐಜಿಪಿ ದೇವ್ ಜ್ಯೋತಿ ರೇಯ್
-
ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಪಂಚನಾಮೆ ಪ್ರಕ್ರಿಯೆ
-
ಲಾಡ್ಜ್ ನಿಂದ ಮಣಿಪಾಲ ಕೆಎಂಸಿ ತಂಡ ನಿರ್ಗಮನ
-
ವೈದ್ಯರು ಮತ್ತು FSL ತಜ್ಞರು ಮಣಿಪಾಲಕ್ಕೆ ವಾಪಾಸ್
ದೂರಿನ ಪ್ರಕಾರ ಕೆಎಸ್ ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್ ಐಆರ್ ದಾಖಲು ಮಾಡಿದ್ದೇವೆ
-
ಪಂಚನಾಮೆ ಪ್ರಕ್ರಿಯೆ ಕೆಲಕ್ಷಣಗಳ ಹಿಂದೆ ಆರಂಭವಾಗಿದೆ
-
ಹತ್ತಿರದ ಸಂಬಂಧಿಕರ ಮುಂಭಾಗದಲ್ಲೇ ಎಲ್ಲಾ ಪರಿಶೀಲನೆ ಮಾಡ್ತಾ ಇದ್ದೇವೆ
-
ಡಿಜಿಟಲ್ ಮತ್ತು ಸಾಂದರ್ಭಿಕ ಸ್ಥಳದಲ್ಲಿ ಇರುವಂತ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದ್ದೇವೆ
-
ಕೆಎಂಸಿ ಮತ್ತು ಮಂಗಳೂರಿನ ಫೋರೆನ್ಸಿಕ್ ತಜ್ಞರು ಇದ್ದಾರೆ
-
ನಾವು ಈ ಮೊದಲೇ ಅಸಹಜ ಸಾವು ಪ್ರಕರಣ ದಾಖಲು ಮಾಡಿದ್ದೆವು ನಂತರ ಎಫ್ಐಆರ್ ಪ್ರಕಾರ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ
-
ಇನ್ನು 3ರಿಂದ 4 ಗಂಟೆಗಳ ಕಾಲ ಪ್ರಕ್ರಿಯೆ ನಡೆಯಬಹುದು
-
ನಾವು ಎಲ್ಲಾ ರೀತಿಯ ಸೂಕ್ತ ತನಿಖೆಗಳನ್ನು ಮಾಡುತ್ತೇವೆ
-
ಸಂತೋಷ್ ಕುಟುಂಬಸ್ಥರು ಬಹಳ ನೊಂದಿದ್ದಾರೆ ಬೇಸರದಲ್ಲಿ ಇದ್ದಾರೆ ಅಪ್ಸೆಟ್ ಆಗಿದ್ದಾರೆ
-
ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಹೇಳಿಕೆ
BREAKING – ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ – Vishwanews24