ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಉಡುಪಿ, ದಕ್ಷಿಣ ಕನ್ನಡ ಮಾರ್ಗಗಳ ದರಪಟ್ಟಿ – vishwanews24
ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಉಡುಪಿ, ದಕ್ಷಿಣ ಕನ್ನಡ ಮಾರ್ಗಗಳ ದರಪಟ್ಟಿ
ಉಡುಪಿ/ ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ಸ್ಥಳಗಳಿಗೆ ಹೆಚ್ಚಾಗಿ ತೆರಳುವ ಜನರ ಜೇಬಿಗೆ ಕತ್ತರಿ ಬೀಳಲಾರಂಭವಾಗಿದೆ.
ಜನಸಾಮಾನ್ಯರು ಸಾಗುವ ಸಾಮಾನ್ಯ ವೇಗದೂತ ಬಸ್ ಪ್ರಯಾಣ ದರ ಹಳೆಯ ದರಕ್ಕಿಂತ ಸಾಕಷ್ಟು ಹೆಚ್ಚಾಗಿದೆ
