ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ – Vishwanews24
ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ
ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ ಗೊಂಡಿದೆ .
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಿರ್ಮಿಸಲಾದ ಈ ಚಿತ್ರ ಕೃತಿ ಕಲಾಚಿತ್ರ ವಿಭಾಗದಲ್ಲಿ ಆಯ್ಕೆಗೊಂಡಿರುವುದು ಬಹು ಪ್ರಶಂಸೆಗೆ ಪಾತ್ರವಾಗಿದೆ. ದೇಶದ 2351 ಕಲಾವಿದರಿಂದ 5450 ಕಲಾಕೃತಿಗಳು ಆಯ್ಕೆಗೆ ಆಗಮಿಸಿದ್ದವು. ಅದರಲ್ಲಿ ಕೇವಲ ೩೦೦ ಕಲಾಕೃತಿನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು.

