ಕೊರೊನಾ ಲಸಿಕೆ ಹಾಕಿಸಿಕೊಂಡ ಓವೈಸಿ ; ಇದು ಕೊರೊನಾದಿಂದ ನನ್ನನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ -Vishwanews24
ಅಲ್ಲಾಹನು ಸಾಂಕ್ರಾಮಿಕ ರೋಗದಿಂದ ನಮ್ಮನ್ನು ರಕ್ಷಿಸಲಿ..
ಬೇಗನೆ ಲಸಿಕೆ ಪಡೆಯಲು ಅರ್ಹರಾದ ಪ್ರತಿಯೊಬ್ಬರು ಲಸಿಕೆ ಪಡೆಯಿರಿ..
ಕೊರೊನಾ ಲಸಿಕೆ ಹಾಕಿಸಿಕೊಂಡ ಓವೈಸಿ ; ಇದು ಕೊರೊನಾದಿಂದ ನನ್ನನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ -Vishwanews24
ಹೈದರಾಬಾದ್ : ಈ ಹಿಂದೆ ಕೊರೊನಾ ಲಸಿಕೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಎಐಎಂಐಎಂ ಪಕ್ಷದ ವರಿಷ್ಠ ಅಸಾದುದ್ದೀನ್ ಓವೈಸಿ ಅವರು ಹೈದರಾಬಾದ್ನ ಕಂಚನ್ಬಾಗ್ ಆಸ್ಪತ್ರೆಯಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಇಂದು ಮೊದಲ ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡೆ. ಈ ವ್ಯಾಕ್ಸಿನೇಷನ್ ಕೊರೊನಾದಿಂದ ನನ್ನನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಎಲ್ಲರಿಗೂ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇಗನೆ ಲಸಿಕೆ ಪಡೆಯಲು ಅರ್ಹರಾದ ಪ್ರತಿಯೊಬ್ಬರು ಲಸಿಕೆ ಪಡೆಯಿರಿ ಎಂದು ನಾನು ಕೋರುತ್ತೇನೆ. ಅಲ್ಲಾಹನು ಸಾಂಕ್ರಾಮಿಕ ರೋಗದಿಂದ ನಮ್ಮನ್ನು ರಕ್ಷಿಸಲಿ” ಎಂದು ಹೇಳಿದ್ದಾರೆ.
Alhamdulilah took the first dose of #vaccine today. Vaccination not only helps protect oneself from #COVIDー19 but also reduces risk for all. I urge everyone eligible to schedule an appointment at the earliest & get themselves vaccinated. May Allah protect us from the pandemic pic.twitter.com/9CjHMVn2Ji
— Asaduddin Owaisi (@asadowaisi) March 22, 2021
