ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ ಮುಖ್ಯಮಂತ್ರಿ BSY -Vishwanews24
ಬೆಂಗಳೂರು: ದೇಶದಲ್ಲಿ 2ನೇ ಹಂತದ ಕೊರೊನಾ ಲಸಿಕೆ ಆಭಿಯಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಸೇರಿದ ಸಾಮಾನ್ಯರು ಕೊರೊನಾ ಲಸಿಕೆ ಪಡೆಯುತ್ತಿದ್ದಾರೆ. ಸಧ್ಯ ಮುಖ್ಯಮಂತ್ರಿ ಯಡಿಯೂರಪ್ಪನವ್ರು ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ.
ನಗರದ ವಿಕ್ಟೋರಿಯಾ ಕ್ಯಾಂಪಸ್‌ನಲ್ಲಿರುವ ಪಿಎಂಎಸ್‌ಎಸ್‌ವೈ ಆಸ್ಪತ್ರೆಯಲ್ಲಿ ಸಿಎಂ ಬಿಎಸ್‌ವೈ ಕೋವಿಡ್ ಮೊದಲ ಡೋಸ್ ಪಡೆದಿದ್ದು, ಅರ್ಧ ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿದ್ದಾರೆ. ಅದ್ರಂತೆ, ಅರ್ಧ ಗಂಟೆಯ ನಂತ್ರ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಲಿದ್ದಾರೆ.
ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ -Vishwanews24
