ಕೊರೋನಾ ವೈರಸ್ ಹರಡುವಿಕೆ ಹಿನ್ನಲೆ -ತೊಕ್ಕೊಟ್ಟು ಮಾರ್ಗದಿಂದ ಮಂಗಳೂರಿಗೆ ಬರುವ ಎಲ್ಲಾ ವಾಹನಗಳು ರಿಟರ್ನ್ : vishwanews24

Featured, ಉಡುಪಿ

ಕೊರೋನಾ ವೈರಸ್ ಹರಡುವಿಕೆ ಹಿನ್ನಲೆ -ತೊಕ್ಕೊಟ್ಟು ಮಾರ್ಗದಿಂದ ಮಂಗಳೂರಿಗೆ ಬರುವ ಎಲ್ಲಾ ವಾಹನಗಳು ರಿಟರ್ನ್

ಮಂಗಳೂರು: ಮಂಗಳೂರಿನಲ್ಲಿ ನಿನ್ನೆಯ ದಿನ ಕೊರೋನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಮತ್ತು ವೈರಸ್ ತಡೆಗಟ್ಟುವ ಹಿನ್ನಲೆಯಲ್ಲಿ ತೊಕ್ಕೊಟ್ಟು ಮಾರ್ಗದಿಂದ ಮಂಗಳೂರಿಗೆ ಬರುವ ಎಲ್ಲಾ ವಾಹನಗಳನ್ನ ಸೇತುವೆ ಬಳಿ ಪೋಲಿಸ್ ವಾಪಸ್ ಕಳುಹಿಸುತ್ತಿದ್ದಾರೆ. ನಗರಕ್ಕೆ ತುರ್ತು ವಾಹನ ಬಿಟ್ಟು ಬೇರೆ ಯಾವುದೇ ವಾಹನಗಳು ಬಾರದ ಹಾಗೇ ಪೋಲಿಸರು ಬಿಗಿ ಬಂದೋಬಸ್ತು ಮಾಡಲಾಗಿದೆ.