ಕೌಟುಂಬಿಕ ಕಲಹ ಹಿನ್ನೆಲೆ :  5 ತಿಂಗಳ ಗರ್ಭಿಣಿ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಕೌಟುಂಬಿಕ ಕಲಹ ಹಿನ್ನೆಲೆ :  5 ತಿಂಗಳ ಗರ್ಭಿಣಿ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮನೆಯ ರೂಮ್​​ನಲ್ಲಿಯೇ ನಯನಾ (19) ಮೃತಪಟ್ಟಿದ್ದಾರೆ. ಕಳೆದ 9 ತಿಂಗಳ ಹಿಂದೆ ಸುನೀಲ್​​ ಜೊತೆ ನಯನಾ ಅವರ ವಿವಾಹವಾಗಿತ್ತು ಎನ್ನಲಾಗಿದೆ. ಪತಿ ಸುನೀಲ್, ಅತ್ತೆ ಹಾಗೂ ಮಾವನ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ – vishwanews24

Leave a Reply