ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ – vishwanews24

Featured, ರಾಜ್ಯ ನ್ಯೂಸ್

ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ

ಕಿರುತೆರೆ ನಟಿ ಕವಿತಾ ಗೌಡ  ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಚಂದನ್ ಕುಮಾರ್ ಅವರು ತಮ್ಮ ಅಭಿಮಾನಿಗಳೊಂದಿಗೆ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಸಂಭ್ರಮಿಸಿದ್ದಾರೆ.

ಕಾರ್ಕಳ : ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯ ಅಮಾನತು ಆದೇಶ ಹಿಂಪಡೆದ ಸರ್ಕಾರ – vishwanews24

ಲಾಕ್‌ಡೌನ್ ವೇಳೆ 2021ರ ಮೇ 14ರಂದು ಚಂದನ್ ಕುಮಾರ್ ಮತ್ತು ಕವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ `ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಹೀರೋ, ಹೀರೋಯಿನ್ ಆಗಿ ನಟಿಸಿದ್ದರು.

Leave a Reply