ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್ – vishwanews24

Featured, ರಾಷ್ಟ್ರ ನ್ಯೂಸ್

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್ 

ಬಾಲಿವುಡ್‌ನ ಸ್ಟಾರ್ ಕಪಲ್ ಕತ್ರಿನಾ ಕೈಫ್ ಮತ್ತು ವಿಕಿ ಕೌಶಲ್ ಅವರು ತಮ್ಮ ಮೊದಲ ಮಗುವನ್ನು ಮಗುವನ್ನು ಸಂತೋಷದಿಂದ ಸ್ವಾಗತಿಸಿದ್ದಾರೆ.
ಶುಕ್ರವಾರ (ನ.7) ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಈ ದಂಪತಿಗಳು, “ನಮ್ಮ ಸಂತೋಷದ ಬಂಡಲ್ ಬಂದಿದೆ. ಅಪಾರ ಪ್ರೀತಿ ಮತ್ತು ಕೃತಜ್ಞತೆಯಿಂದ, ನಾವು ನಮ್ಮ ಗಂಡು ಮಗುವನ್ನು ಸ್ವಾಗತಿಸುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.
ಹಂಚಿಕೊಂಡಿದ್ದು, ಬಾಲಿವುಡ್‌ನ ಆಪ್ತರಾದ ಪ್ರಿಯಾಂಕ ಚೋಪ್ರಾ, ಕರಿನಾ ಕಪೂರ್, ಶ್ರೇಯಾ ಗೋಷಾಲ್ ಹಾಗೂ ಕತ್ರಿನಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಿಕ್ಕಿ ಹಾಗೂ ಕತ್ರಿನಾಗೆ ಶುಭ ಹಾರೈಸುತ್ತಿದ್ದಾರೆ.

Leave a Reply