ಗಣೇಶ ಚತುರ್ಥಿ- ಉಡುಪಿ ಜಿಲ್ಲಾದ್ಯಂತ ಸೆ.19 ರಂದು ಮದ್ಯ ಮಾರಾಟ ನಿಷೇಧ – Vishwanews24

Featured, ಉಡುಪಿ

ಗಣೇಶ ಚತುರ್ಥಿ- ಉಡುಪಿ ಜಿಲ್ಲಾದ್ಯಂತ ಸೆ.19 ರಂದು ಮದ್ಯ ಮಾರಾಟ ನಿಷೇಧ

ಉಡುಪಿ: ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕೋರಿಕೆಯಂತೆ ಜಿಲ್ಲೆಯಲ್ಲಿ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಘೋಷಿಸಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸರ್ವ ಸಿದ್ಧತೆ ಭರದಿಂದ ನಡೆದಿದ್ದು, ಸೋಮವಾರ ಗೌರಿ ಹಬ್ಬ ಹಾಗೂ ಮಂಗಳವಾರ ಗಣೇಶ ಹಬ್ಬ ಆಚರಣೆಯಾಗಲಿದೆ.

ಇದನ್ನೂ ಓದಿ:

ಸುಳ್ಯ : ವಿದೇಶದಲ್ಲಿರುವ ಪತಿ ವಾಟ್ಸಪ್‌ ಸಂದೇಶದ ಮೂಲಕ ತಲಾಖ್‌ ; ನ್ಯಾಯ ಕೊಡಿಸುವಂತೆ ಪತ್ನಿಯಿಂದ ದೂರು – Vishwanews24

ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಾದ್ಯಂತ ತಯಾರಿ ನಡೆಯುತ್ತಿದ್ದು, ವ್ಯಾಪಾರ ಚಟುವಟಿಕೆ ಕೂಡ ಬಿರುಸುಗೊಂಡಿದೆ.

Leave a Reply