ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ – vishwanews24

Featured, ರಾಜ್ಯ ನ್ಯೂಸ್

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ

ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್‌ ನೀಡಿದೆ. ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ.

ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ :  ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು

Leave a Reply