ಗೋವಾ :ವಿಮಾನ ನಿಲ್ದಾಣಕ್ಕೆ ‘ಮನೋಹರ್ ಪರಿಕ್ಕರ್’ ಹೆಸರಿಡಲು ಕ್ಯಾಬಿನೆಟ್ ಅನುಮೋದನೆ – Vishwanews24
ಗೋವಾ :ವಿಮಾನ ನಿಲ್ದಾಣಕ್ಕೆ ‘ಮನೋಹರ್ ಪರಿಕ್ಕರ್’ ಹೆಸರಿಡಲು ಕ್ಯಾಬಿನೆಟ್ ಅನುಮೋದನೆ
ಗೋವಾ: ಮಾಜಿ ರಕ್ಷಣಾ ಸಚಿವ ಮತ್ತು ಗೋವಾದ ಮಾಹಿ ಸಿಎಂ ಮನೋಹರ್ ಪರಿಕ್ಕರ್ ಅವರ ಹೆಸರನ್ನು ಗೋವಾದ ಮೊಪಾದಲ್ಲಿರುವ ಗ್ರೀನ್ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮನೋಹರ್ ಪರಿಕ್ಕರ್ ಅವರ ಗೌರವ ಸೂಚಕವಾಗಿ ಗೋವಾದ ಗ್ರೀನ್ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
#Cabinet gives ex-post facto approval for naming of Greenfield International Airport Mopa, Goa as ‘Manohar International Airport – Mopa, Goa’, as a mark of tribute to Late Shri Manohar Parrikar, Ex-Defence Minister and Four-time Goa Chief Ministerhttps://t.co/UOSbw5IISs
— PIB India (@PIB_India) January 4, 2023
ಇನ್ನು ಗೋವಾದ ಮೊಪಾದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್ನಲ್ಲಿ ಉದ್ಘಾಟಿಸಿದ್ದಾರೆ.
