ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಅಧಿಕಾರಿಗಳ ನೇಮಕ -Vishwanews24
ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಅಧಿಕಾರಿಗಳ ನೇಮಕ -Vishwanews24
ಉಡುಪಿ : ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮುಂದಿನ ೩೦ ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ನಡೆಸುವ ಸಲುವಾಗಿ ಗೊತ್ತುಪಡಿಸಿದ ಅಧಿಕಾರಿಗಳು ಮೀಸಲಾತಿಯಂತೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಯುವ ಪೀಳಿಗೆಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ : ಡಾ. ತಲ್ಲೂರ ಶಿವರಾಮ್ ಶೆಟ್ಟಿ -Vishwanews24