ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆಗೆ ಅನುಮೋದನೆ :  ನಿತಿನ್ ಗಡ್ಕರಿ – vishwanews24

Featured, ರಾಷ್ಟ್ರ ನ್ಯೂಸ್

ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆಗೆ ಅನುಮೋದನೆ :  ನಿತಿನ್ ಗಡ್ಕರಿ

ನವದೆಹಲಿ : ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರೆತಿದೆ.

ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ರಾಮಮಂದಿರ ಅಯೋಧ್ಯಾ ಪ್ರಸಾದ್ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ  : ಅಮೆಜಾನ್‌ಗೆ ನೋಟಿಸ್ – vishwanews24

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ’ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿದೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ಬರೆದುಕೊಂಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ – vishwanews24

Leave a Reply