ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಹೃದಯಘಾತದಿಂದ ಕಂಡೆಕ್ಟರ್ ಸಾವು – Vishwanews24
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಹೃದಯಘಾತದಿಂದ ಕಂಡೆಕ್ಟರ್ ಸಾವು – Vishwanews24
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಬಸ್ಸಿನಲ್ಲಿಯೇ ಹೃದಯಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ನಡೆದಿದೆ.
ಹೃದಯಾಘಾತದಿಂದ ಮೃತಪಟ್ಟ ಕಂಡೆಕ್ಟರ್ ರನ್ನ ಹೆಸರು ವಿಜಯ್.43 ವಯಸ್ಸಿನ ವಿಜಯ್ ಚಿಕ್ಕಮಗಳೂರು-ಉಡುಪಿ KSRTC ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟ್ಟಿತ್ತು. ಈ ಸಮಯದಲ್ಲಿಯೇ ವಿಜಯ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24
