ಚಿಕ್ಕಮಗಳೂರು: ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಮಗಳೂರು: ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ – Vishwanews24

ಚಿಕ್ಕಮಗಳೂರು : ಕಾಫಿನಾಡಲ್ಲಿ ಬೆಳ್ಳಂಬೆಳಗ್ಗೆ ಯುವಕನನ್ನು ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆಮಾಡಲಾಗಿದೆ.

ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಪ್ರಕೃತ್(29) ಮೃತ ದುರ್ದೈವಿ. ಈತ ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.

ಮೃತನ ಮನೆಯಲ್ಲಿ ಪೋಷಕರ, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು,ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು – Vishwanews24