ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ
ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ “ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.) ಮತ್ತು ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗದೊಂದಿಗೆ, ದಿನಾಂಕ 12-6-2026 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ನಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಟ್ಟದ ಪೋಟೋ ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

