ಜ. 1 ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಪ್ರಾರಂಭ : ಸಿಎಂ -Vishwanews24
ಜ. 1 ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಪ್ರಾರಂಭ : ಸಿಎಂ -Vishwanews24
2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ @BSYBJP ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ.
— CM of Karnataka (@CMofKarnataka) December 19, 2020
ಬೆಂಗಳೂರು : ”2021ರ ಜ. 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ, ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
