ಜನವರಿ25 ಶ್ರೀ ವಾಸುದೇವ ಸ್ವಾಮಿ ದೇವಸ್ಥಾನ ಕೊಪ್ಪಲಂಗಡಿ-ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಅನ್ನಸಂತರ್ಪಣೆ- vishwanews24
ಜನವರಿ25 ಶ್ರೀ ವಾಸುದೇವ ಸ್ವಾಮಿ ದೇವಸ್ಥಾನ ಕೊಪ್ಪಲಂಗಡಿ-ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಅನ್ನಸಂತರ್ಪಣೆ
ಕಾಪು: ಕಾಪು ಕೊಪ್ಪಲಂಗಡಿಯ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದಲ್ಲಿ ಜನವರಿ25 ರ ಸೋಮವಾರ ಹದಿನಾಲ್ಕನೇ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ.
ಆ ಪ್ರಯುಕ್ತ ಶ್ರೀ ದೇವರಿಗೆ ಮಹಾಪೂಜೆ,ದುರ್ಗಾನಮಸ್ಕಾರ ಪೂಜೆ,ಸಣ್ಣರಂಗಪೂಜೆ ಮತ್ತು ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ಪ್ರಕಟನೆ ತಿಳಿಸಿದೆ.
