ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡ : ಹುತಾತ್ಮರಿಗೆ ಪ್ರಧಾನಿ ಮೋದಿ ನಮನ – Vishwanews24

Featured, ರಾಷ್ಟ್ರ ನ್ಯೂಸ್

ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡ : ಹುತಾತ್ಮರಿಗೆ ಪ್ರಧಾನಿ ಮೋದಿ ನಮನ

ನವದೆಹಲಿ: 1919ರಲ್ಲಿ ನಡೆದ ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಕರಾಳ ಸ್ಮರಣೆಯ ಭಾಗವಾಗಿ ಹುತಾತ್ಮರಿಗೆ ಗೌರವ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಸ್ಥೈರ್ಯ ಮತ್ತು ಬಲಿದಾನ ಸದಾ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದರು.

‘1919ರಂದು, ಇದೇ ದಿನ ಜಲಿಯನ್‌ ವಾಲಾಬಾಗ್‌ನಲ್ಲಿ ಹುತಾತ್ಮರಾದವರಿಗೆ ನಮನಗಳು. ಅವರ ಸ್ಥೈರ್ಯ ಮತ್ತು ಬಲಿದಾನ ಮುಂಬರುವ ಪ್ರತಿಯೊಂದು ಪೀಳಿಗೆಗೂ ಸ್ಫೂರ್ತಿ ತುಂಬುತ್ತದೆ. ಕಳೆದ ವರ್ಷ ಜಲಿಯನ್‌ ವಾಲಾಬಾಗ್‌ ಸ್ಮಾರಕದ ನವೀಕರಣಗೊಂಡ ಕಾಂಪ್ಲೆಕ್ಸ್‌ ಉದ್ಘಾಟನೆ ವೇಳೆ ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಅಂದಿನ ಭಾಷಣದ ಯೂಟ್ಯೂಬ್‌ ಲಿಂಕ್‌ನೊಂದಿಗೆ ಪಿಎಂ ಮೋದಿ ಟ್ವೀಟ್‌ ಮಾಡಿದ್ದಾರೆ.

ಕೆಎಸ್ ಈಶ್ವರಪ್ಪ ಸೇರಿದಂತೆ ಮತ್ತಿಬ್ಬರ ಸೇರಿಸಿ ಕುಟುಂಬಿಕರ ದೂರಿನಂತೆ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರಿಯುತ್ತಿದೆ: ಐಜಿಪಿ ದೇವ್ ಜ್ಯೋತಿ ರೇಯ್ – VIshwanews24

Leave a Reply