ಜಿಲ್ಲಾ ಪರಿಷತ್ ಮಾಜಿ ಸದಸ್ಯೆ ಹಾಗೂ ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತಿ ಅಧ್ಯಕ್ಷೆ ದಮಯಂತಿ ಅಮೀನ್ ಸೋಲು.-vishwanews24

Featured, ಉಡುಪಿ

ಜಿಲ್ಲಾ ಪರಿಷತ್ ಮಾಜಿ ಸದಸ್ಯೆ ಹಾಗೂ ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತಿ ಅಧ್ಯಕ್ಷೆ ದಮಯಂತಿ ಅಮೀನ್ ಸೋಲು.

ಕಾಪು: ಜಿಲ್ಲಾ ಪರಿಷತ್ ಮಾಜಿ ಸದಸ್ಯೆ ಹಾಗೂ ಮಾಜಿ ಪಡುಬಿದ್ರಿ ಗ್ರಾಮ ಪಂಚಾಯತಿ ಅಧ್ಯಕ್ಷೆ ದಮಯಂತಿ ಅಮೀನ್ ಗೆ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು‌ ಅನುಭವಿಸಿದ್ದಾರೆ.