ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಸ್ಕೂಟರ್ : ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಸ್ಕೂಟರ್ : ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಸ್ಕೂಟರ್ ನೀಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸರ್ಕಾರ ವತಿಯಿಂದ ಉಚಿತ ಎಲೆಕ್ಟ್ರಿಕಲ್ ಸ್ಕೂಟರ್ ನೀಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್‌ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿಗೆ ಸೇರ್ಪಡೆ – Vishwanews24

 

ಈಗಾಗಲೇ ಉಚಿತ ವೈದ್ಯಕೀಯ ಸೇವೆ ಸೇರಿದಂತೆ ಹಲವು ಘೋಷಣೆಗಳನ್ನು ಘೋಷಿಸಿರುವ ಮಾಜಿ ಸಿಎ ಕುಮಾರಸ್ವಾಮಿ ಈಗ ಮತ್ತೊಂದು ಕೊಡುಗೆ ಘೋಷಣೆ ಮಾಡಿದ್ದಾರೆ. ನಮ್ಮ ಪಕ್ಷಕ್ಕೆ ಯಾರೂ ಸ್ಟಾರ್ ಪ್ರಚಾರಕ ಇಲ್ಲ, ಎಲ್ಲಾ ನಾನೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Leave a Reply