ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ : ಕುಮಾರಸ್ವಾಮಿ – Vishwanews24
ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ’ – ಕುಮಾರಸ್ವಾಮಿ
ಬಸವಕಲ್ಯಾಣ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ” ಪಂಚರತ್ನ” ಯೋಜನೆ ಜಾರಿ ಜೊತೆಗೆ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನಾನು ಈ ಹಿಂದೆ ಸಾಲಮನ್ನಾ ಮಾಡಿದಾಗ ತಾಂತ್ರಿಕ ಸಮಸ್ಯೆಯಿಂದ ಬಾಕಿ ಇರುವ ರೈತರ ಸಾಲವನ್ನು ನಾನು ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಕಾಪು: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ; ಇಬ್ಬರು ಪರಾರಿ – Vishwanews24
ಭೂಮಿ ಇಲ್ಲದ ಕಾರ್ಮಿಕರಿಗೆ ಕೂಡ ಅನೇಕ ತರಬೇತಿಗಳನ್ನು ನೀಡಿ ಅವರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ವಿಜಯಿಗಳನ್ನಾಗಿಸಬೇಕು ಎಂದು ಮನವಿ ಮಾಡಿದ್ದಾರೆ.
