ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಬಾದ್ ಹೈಕೋರ್ಟ್ ‘ಗ್ರೀನ್ ಸಿಗ್ನಲ್’ – Vishwanews24
ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಬಾದ್ ಹೈಕೋರ್ಟ್ ‘ಗ್ರೀನ್ ಸಿಗ್ನಲ್’
ಅಲಹಬಾದ್: ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ (ವುಜುಖಾನಾ ಹೊರತುಪಡಿಸಿ) ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅನುಮತಿ ನೀಡಿದೆ.
“ವಾರಣಾಸಿ ನ್ಯಾಯಾಲಯ ಸಮರ್ಥನೀಯವಾಗಿದೆ. ನ್ಯಾಯದ ನಡುವೆ ವೈಜ್ಞಾನಿಕ ಸಮೀಕ್ಷೆ ಅಗತ್ಯ” ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
