ಡಿ. 31 ಕ್ಕೆ ಕರ್ನಾಟಕ ಬಂದ್  ; ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ :  ಅರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

ಡಿ. 31 ಕ್ಕೆ ಕರ್ನಾಟಕ ಬಂದ್  ; ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ :  ಅರಗ ಜ್ಞಾನೇಂದ್ರ – Vishwanews24

ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಕೈಬಿಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ವ್ಯಾಪಾರಸ್ಥರು ತೀವ್ರ ಸಂಕಷ್ಟದಲ್ಲಿದ್ದಾರೆ.

ಕಾಂಗ್ರೆಸ್ ದೇಶದ ಶಕ್ತಿ , ದೇಶದ ಇತಿಹಾಸ ; ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ : ಡಿ.ಕೆ. ಶಿ – Vishwanews24

ಇಂತಹ ಸಂದರ್ಭದಲ್ಲಿ ಬಂದ್ ಮಾಡಬಾರದು. ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವ ಕುರಿತಂತೆ ಗಂಭೀರ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

Leave a Reply