ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ : ಬಿ.ಎಸ್.ವೈ -Vishwanews24
ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ : ಬಿ.ಎಸ್.ವೈ -Vishwanews24
ಬೆಂಗಳೂರು : ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿ.ಎಸ್.ವೈ ಖಡಕ್ ಆಗಿ ಹೇಳಿದ್ದಾರೆ. ಇದಲ್ಲದೆ ರಾಜ್ಯ ಸದ್ಯ ಮಾದಕ ವಸ್ತುಗಳ ಜಾಲಕ್ಕೆ ತಕ್ಕ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
ಸ್ಯಾಂಡಲವುಡನ ಹಲವರು ಸೇರಿದಂತೆ ಅತಿಗಣ್ಯರ ವಲಯದಲ್ಲಿ ಆತಂಕ ಸೃಷ್ಟಿಸಿರುವ ಮಾದಕ ದ್ರವ್ಯ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಮೌನ ಮುರಿದಿದ್ದು ಪ್ರಕರಣದಲ್ಲಿ ಭಾಗಿಯಾಗಿರುವ ಯಾರೇ ಆಗಲಿ ಅವರಿಗೆ ರಕ್ಷಣೆ ಇಲ್ಲದೆ ಸಮರ್ಪಕ ತನಿಖೆಗೆ ಆದೇಪಿಸಲಾಗುವುದು ಎಂದಿದ್ದಾರೆ.
ಡ್ರಗ್ಸ್ ದಂಧೆ ವಿರುದ್ಧ ದೇಶದಲ್ಲಿ ಮೊದಲ ಇಷ್ಟು ಕೊಟ್ಟು ನಿಟ್ಟಿನ ಕ್ರಮ ಜಾರಿಗೆ ತಂದಿದ್ದು ಡ್ರಗ್ಸ್ ಪರಿಣಾಮ ಯುವಕರು ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮ ಅಂತ್ಯವಾಗಬೇಕು. ಈ ವಿಷಯದಲ್ಲಿ ಸರ್ಕಾರ ಅವಶ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
