ಡ್ರಗ್ಸ್ ಪ್ರಕರಣ : ಶಾರೂಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ – Vishwanews24
ಡ್ರಗ್ಸ್ ಪ್ರಕರಣ: ಶಾರೂಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ – Vishwanews24
ಮುಂಬೈ,: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ.
ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ. ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು ಆದೇಶ ಪ್ರತಿ ಸಿಗದಿದ್ದರೆ ಗುರುವಾರ ಉಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು,” ಎಂದು ಆರ್ಯನ್ ಖಾನ್ ಪರ ವಕೀಲರು ತಿಳಿಸಿದ್ದಾರೆ.
ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ : ಪ್ರಮೋದ್ ಮುತಾಲಿಕ್ – Vishwanews24
