ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ನೆರವೇರಿಸಿದ ಮುಖ್ಯಮಂತ್ರಿ -Vishwanews24
ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ನೆರವೇರಿಸಿದ ಮುಖ್ಯಮಂತ್ರಿ -Vishwanews24
@CMofKarnataka performs GoPooje at his residence today in Bengaluru. Karnataka Prevention of Slaughter & Preservation of Cattle Bill (2020) passed in Assembly, but chose not to table it in the Legislative Council, instead issue ordinance this week.@NewIndianXpress @santwana99 pic.twitter.com/7XqMcMWLZi
— Ashwini M Sripad/ಅಶ್ವಿನಿ ಎಂ ಶ್ರೀಪಾದ್ (@AshwiniMS_TNIE) December 11, 2020
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಗೋವುಗಳಿಗೆ ಪೂಜೆ ನೆರವೇರಿಸಿದರು.
ಮೊನ್ನೆಯಷ್ಟೇ ವಿಧಾನಸಭೆಯಲ್ಲಿ ಕರ್ನಾಟಕ ಗೋ ಸಂರಕ್ಷಣೆ ಮತ್ತು ಹತ್ಯೆ ಮಸೂದೆ 2020ನ್ನು ಮಂಡಿಸಿ ಅನುಮೋದನೆ ಪಡೆದಿದ್ದ ಸರ್ಕಾರ ನಿನ್ನೆಯ ಕಲಾಪದಲ್ಲಿ ವಿಧಾನ ಪರಿಷತ್ ನಲ್ಲಿ ಮಸೂದೆಯನ್ನು ಮಂಡಿಸಿರಲಿಲ್ಲ.
ಗೋಹತ್ಯೆ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಹಿನ್ನಲೆಯಲ್ಲಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗ ಗೋ ಪೂಜೆ ನಡೆಸಿದರು.
