ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ – vishwanews24
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ : ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಿರುಪತಿಗೆ ಭೇಟಿ ನೀಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.
ನಿನ್ನೆ ಸಂಜೆ ತಿರುಪತಿಗೆ ತೆರಳಿರುವ ಮೋದಿ ಇಂದು ಬೆಳಗ್ಗೆ 8 ಗಂಟೆಗೆ ವೆಂಕಟೇಶ್ವರ ದರ್ಶನ ಪಡೆದು ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು – vishwanews24
ನಿನ್ನೆ ಸಂಜೆ ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಮತ್ತು ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
