ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – vishwanews24
ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಉಡುಪಿ: ‘ಪಂಚಮಿ ಪುರಸ್ಕಾರ- 2025’ – ರಂಗಭೂಮಿ ಹಿರಿಯ ನಟ ಮಂಡ್ಯ ರಮೇಶ್ ಆಯ್ಕೆ- vishwanews24
