ನ. 18 ರಂದು ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Vishwanews24

Featured, ಉಡುಪಿ

ನ. 18 ರಂದು ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಡುಪಿ :ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನವೆಂಬರ್ 18ರಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

ಸರಕಾರದ ಸುರತ್ಕಲ್ ಟೋಲ್ ಆದೇಶ – ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ..  ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಕೆ..

 

Leave a Reply