ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್ 1 ರಿಂದಲೇ ಹೊಸ ದರ ಜಾರಿ – Vishwanews24
ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್ 1 ರಿಂದಲೇ ಹೊಸ ದರ ಜಾರಿ ..
ಸರ್ಕಾರದ ನಿರ್ಧಾರಕ್ಕೆ ಜನರ ಆಕ್ರೋಶ
ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ.
ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್ 1 ರಿಂದಲೇ ಹೊಸ ದರ ಜಾರಿಯಾಗಲಿದೆ.
ಪಕ್ಷ ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ: ಪ್ರಮೋದ್ ಮಧ್ವರಾಜ್ – Vishwanews24
