ನಟ ದರ್ಶನ್‌ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು – vishwanews24

Featured, ರಾಜ್ಯ ನ್ಯೂಸ್

ನಟ ದರ್ಶನ್‌ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌  6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕುಂದಾಪುರ:  ರಾಜ್ಯ ಮಟ್ಟದ ಅಬಾಕಸ್-ವೇದಿಕ್ ಮ್ಯಾಥ್ಸ್ ಸ್ಪರ್ಧೆ : ಪೃಥ್ವಿಕ್ ಪೂಜಾರಿ ತೃತಿಯ ಸ್ಥಾನ – vishwanews24

Leave a Reply