ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ನಟ, ನಿರ್ದೇಶಕ ಗುರುಪ್ರಸಾದ್‌  ಆತ್ಮಹತ್ಯೆ

ನಟ, ನಿರ್ದೇಶಕ ಗುರುಪ್ರಸಾದ್‌ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.

 

Leave a Reply