ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ  ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ  ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದರು.

ಉಡುಪಿ: ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ – vishwanews24

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಶಿವರಾಜ್ ಕುಮಾರ್ ತಿಳಿಸಿದ್ದಾರೆ ಎಂದು ಸಿಎಂ ಹೇಳಿದರು.

Leave a Reply