ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ  ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: 

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ

Leave a Reply