ನಮಗೆ ಯಾರ ಅಗತ್ಯವಿಲ್ಲ, 5 ವರ್ಷ ಸುಭದ್ರ ಸರ್ಕಾರ ಕೊಡ್ತೇವೆ : ಸಚಿವ ಪ್ರಿಯಾಂಕ್ ಖರ್ಗೆ – Vishwanews24
ನಮಗೆ ಯಾರ ಅಗತ್ಯವಿಲ್ಲ, 5 ವರ್ಷ ಸುಭದ್ರ ಸರ್ಕಾರ ಕೊಡ್ತೇವೆ : ಸಚಿವ ಪ್ರಿಯಾಂಕ್ ಖರ್ಗೆ
ನಮಗೆ ಯಾರ ಅಗತ್ಯವಿಲ್ಲ, 5 ವರ್ಷ ಸುಭದ್ರ ಸರ್ಕಾರ ಕೊಡ್ತೇವೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬಿಜೆಪಿಯ ಕಾರ್ಯಕರ್ತರೇ ಇರಲಿ, ಶಾಸಕರಿರಲಿ, ಸಂಸದರೇ ಇರಲಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರನ್ನು ಸ್ವಾಗತಿಸ್ತೇವೆ.
ಆದರೆ ನಾವು ಆಪರೇಷನ್ ಹಸ್ತ ಮಾಡ್ತಿಲ್ಲ. ಅವರಾಗೆ ಬರುತ್ತಿದ್ದಾರೆ. ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆದೇ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ : ಸಚಿವ K H ಮುನಿಯಪ್ಪ ಸ್ಪಷ್ಟನೆ – Vishwanews24
