ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್: vishwanews24
ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್
UDUPI HIJAB HIGHLIGHTS
- ನನಗೆ ಮತ್ತು ರೇಶಂ ಗೆ ಪರೀಕ್ಷೆ ಬರೆಯಲು ಸಿಬ್ಬಂದಿಗಳು ನಿರಾಕರಿಸಿದ್ದಾರೆ.
- ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ.
- ಕ್ರಿಮಿನಲ್ ಕೇಸು, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ.
- ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ.
- ನಮ್ಮ ದೇಶ ಎತ್ತ ಸಾಗುತ್ತಿದೆ.
.ಉಡುಪಿಯ ಆಲಿಯಾ ಅಸಾದಿ ಟ್ವೀಟ್



