ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನುಲೋಕಾರ್ಪಣೆಗೊಳಿಸಿದ ಪ್ರಧಾನಿ – Vishwanews24
ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನುಲೋಕಾರ್ಪಣೆಗೊಳಿಸಿದ ಪ್ರಧಾನಿ
ಬೆಂಗಳೂರು : ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ (ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
#WATCH | Prime Minister Narendra Modi unveils 'Statue of Prosperity', the 108-feet bronze statue of Nadaprabhu Kempegowda, in Bengaluru
(Source: DD) pic.twitter.com/75WLwM4MrY
— ANI (@ANI) November 11, 2022
ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯನ್ನು ಒಟ್ಟು 84 ಕೋಟಿ ವೆಚ್ಚದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಮಾಣ ಮಾಡಿದೆ. ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, , ಈ ಪ್ರತಿಮೆಯಲ್ಲಿ ಬಳಸಲಾಗಿರುವ ಅತ್ಯುತ್ತಮ ಗುಣಮಟ್ಟದ ಕಂಚು (85% ತಾಮ್ರ, 5% ಜಿಂಕ್, 5% ಸತು ಹಾಗೂ 5% ಟಿನ್) ಹಾಗೂ ಉಕ್ಕನ್ನು ಭಾರತದಿಂದಲೇ ಪಡೆಯಲಾಗಿರುವುದು ವಿಶೇಷ. ಈ ಗುಣಮಟ್ಟದ ಲೋಹ ಬಳಸಿ ಕೆಂಪೇಗೌಡರ ಮುಖದಲ್ಲಿ ನೈಜತೆಯನ್ನು ತರಲು ಪ್ರಯತ್ನಿಸಲಾಗಿದೆ.
ಉಡುಪಿ : ಮುದ್ರಾಧಾರಣೆಗೆ ಅವಕಾಶ ಇಲ್ಲ – ಆದೇಶ ವಾಪಸ್ ಪಡೆಯುವ ಭರವಸೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..
ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ಹೊಸ ದಾಖಲೆಯನ್ನು ಬರೆದಿದೆ. ಅದೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ.
