ನಾಳೆ ಬೆಳಿಗ್ಗೆ 10ಗಂಟೆ ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – VishwaNews24

Featured, ರಾಜ್ಯ ನ್ಯೂಸ್

ನಾಳೆ ಬೆಳಿಗ್ಗೆ 10ಗಂಟೆ ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21ರಂದು ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿಗೊಂಡಿದೆ.

ಇನ್ನು 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಶುಕ್ರವಾರ (April 21) ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಮತ್ತು ಫಲಿತಾಂಶಗಳು ಅಧಿಕೃತ ವೆಬ್‌ಸೈಟ್ karresults.nic ನಲ್ಲಿ ಬೆಳಿಗ್ಗೆ 11 ಗಂಟೆಯಿಂದ ಲಭ್ಯವಿರುತ್ತವೆ.

Leave a Reply