ನಾಳೆಯಿಂದ 3 ದಿನ ರಾಜ್ಯದ ಎಲ್ಲಾ ಪದವಿ ಕಾಲೇಜುಗಳಿಗೆ ರಜೆ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ನಾಳೆಯಿಂದ 3 ದಿನ ಎಲ್ಲಾ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಸರ್ಕಾರದಿಂದ ಆದೇಶ ; ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ರಜೆ ಘೋಷಿಸಿದೆ.

 

Leave a Reply