ನಾಳೆಯಿಂದ ಯುಪಿಐ ಬಳಕೆದಾರರಿಗೆ ಹೊಸ ನಿಯಮ ಅನ್ವಯ – vishwanews24

Featured, ರಾಷ್ಟ್ರ ನ್ಯೂಸ್

ನಾಳೆಯಿಂದ ವಿಶೇಷ ಅಕ್ಷರ/ ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ..

ನವದೆಹಲಿ :ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ.

ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕರಿಸಲಾಗುವುದಿಲ್ಲ ಎಂದು ಸುತ್ತೋಲೆ ಪ್ರಕಟಿಸಿದೆ.

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಕಾಮರ್ಸ್ ಒಲಿಂಪಿಯಾಡ್ 2025 – ಸ್ಪರ್ಧೆಯಲ್ಲಿ ಉಡುಪಿಯ 9ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದೇಶಕ್ಕೆ 12ನೇ ರ‍್ಯಾಂಕ್ – vishwanews24

ಯುಪಿಐ ವಹಿವಾಟು ಐಡಿಯನ್ನು ಕ್ರಿಯೇಟ್ ಮಾಡುವಾಗ ಕೇವಲ ಅಕ್ಷರ ಮತ್ತು ಸಂಖ್ಯೆಗಳನ್ನು ಮಾತ್ರ ಬಳಸಬೇಕು. ಯುಪಿಐ ಐಡಿಯಲ್ಲಿ @, $, #. ^ ,%, * ಸೇರಿದಂತೆ ಇಂತಹ ಯಾವುದೇ ಚಿಹ್ನೆಗಳನ್ನು ಬಳಸಬಾರದು. ಒಂದು ವೇಳೆ ಈ ರೀತಿ ಚಿಹ್ನೆ ಇರುವ ಯುಪಿಐ ಐಡಿ ಬಳಸಿದ್ದರೆ ಪೇಮೆಂಟ್ ಸ್ವೀಕಾರ ಆಗುವುದಿಲ್ಲ ಎಂದು ತಿಳಿಸಿದೆ. ಫೆಬ್ರವರಿ 1 ರಿಂದ UPI ಐಡಿಗಳು ಸಂಖ್ಯೆಗಳು (0-9) ಮತ್ತು ವರ್ಣಮಾಲೆಯ (A-Z) ಸೇರಿಸಲು ಮಾತ್ರ ಅನುಮತಿಸಲಾಗುತ್ತದೆ.

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಫೆ. 4ರಂದು ನವಚಂಡೀಯಾಗ, ಮಹಾ ಅನ್ನಸಂತರ್ಪಣೆ – vishwanews24

Leave a Reply