ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅನ್ಯಜಾತಿಯ ಯುವಕ/ಯುವತಿಯನ್ನು ವಿವಾಹವಾದಲ್ಲಿ ಪ್ರೋತ್ಸಾಹಧನ – Vishwanews24
ಯುವಕರಿಗೆ 2.50 ಲಕ್ಷ, ಯುವತಿಗೆ 3 ಲಕ್ಷ ಪ್ರೋತ್ಸಾಹಧನ
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅಂತರ್ಜಾತಿ ವಿವಾಹವಾದರೆ ಯುವಕ ಯುವತಿಯರಿಗೆ ತಲಾ 2.50, 3 ಲಕ್ಷ ಪ್ರೋತ್ಸಾಹಧನ ನೀಡೋದಾಗಿ ಘೋಷಿಸಿದೆ.
ಈ ಮಾಹಿತಿಯನ್ನು ಟ್ವಿಟ್ ನಲ್ಲಿ ಹಂಚಿಕೊಂಡಿರುವಂತ ಸಚಿವ ಬಿ.ಶ್ರೀರಾಮುಲು, ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅನ್ಯಜಾತಿಯ ಯುವಕ/ಯುವತಿಯನ್ನು ವಿವಾಹವಾದಲ್ಲಿ ಅಂತಹ ಪುರುಷರಿಗೆ ರೂ.2.50 ಲಕ್ಷ ಮತ್ತು ಮಹಿಳೆಯರಿಗೆ ಪ್ರೋತ್ಸಾಹಧನ ರೂ.3.00 ಲಕ್ಷಗಳು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 080 22261789 ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅನ್ಯಜಾತಿಯ ಯುವಕ/ಯುವತಿಯನ್ನು ವಿವಾಹವಾದಲ್ಲಿ ಅಂತಹ ಪುರುಷರಿಗೆ ರೂ. 2.50 ಲಕ್ಷ ಮತ್ತು ಮಹಿಳೆಯರಿಗೆ ಪ್ರೋತ್ಸಾಹಧನ ರೂ.3.00 ಲಕ್ಷಗಳು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 080 22261789 pic.twitter.com/85Ynvct91u
— B Sriramulu (@sriramulubjp) May 23, 2022
