ಪಾಂಗಾಳ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ- ಚಾಲಕನಿಗೆ ಗಾಯ_vishwanews24
ಪಾಂಗಾಳ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ- ಚಾಲಕನಿಗೆ ಗಾಯ
ಕಾಪು:ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳಲ್ಲಿ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಂಗಳ ಸೇತುವೆ ಬಳಿ ಗುರುವಾರ ಮುಂಜಾನೆ ನಡೆದಿದೆ.ಘಟನೆಯಿಂದ ಚಾಲಕನಿಗೆ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಕಾಪು ಪೊಲೀಸರು ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ವ್ಯ ಮಾಡಿಕೊಟ್ಟರು.


