ಪಾಂಗಾಳ : ಹಾಳಾಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಕಾಪು ಮೆಸ್ಕಾಂ ಗುತ್ತಿಗೆ ಆಧಾರಿತ ಚಾಲಕ ಮೃತ್ಯು -vishwanews24

Featured, ಉಡುಪಿ

ಕಾಪು: ಹಾಳಾಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೆಸ್ಕಾಂ ಗುತ್ತಿಗೆ ಆಧಾರಿತ ಚಾಲಕ ಮೃತ್ಯು

ಕಾಪು: ಇಂದು ಸಂಜೆ ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ.

ಮೃತ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಇವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

Leave a Reply