ಪಾದೂರು ಸರ್ವೆಗೆ ಬಂದ ಅಧಿಕಾರಿಗಳನ್ನ ವಾಪಸ್ಸು ಓಡಿಸಿದ ಗ್ರಾಮಸ್ಥರು.

Featured, ಉಡುಪಿ

ಪಾದೂರು ಸರ್ವೆಗೆ ಬಂದ ಅಧಿಕಾರಿಗಳನ್ನ ವಾಪಸ್ಸು ಓಡಿಸಿದ ಗ್ರಾಮಸ್ಥರು.

ಕಾಪು: ಪಾದೂರು ಕಚ್ಚಾ ತೈಲಾ ಘಟಕದ ಎರಡನೇ ಹಂತದ ವಿಸ್ತರಣೆ ಕಾರ್ಯದ ನಿಮಿತ್ತ ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ವಾಪಸ್ಸು ಕಳುಹಿಸಿದ ಘಟನೆ ನಡೆದಿದೆ.

ಗ್ರಾಮಸ್ಥರಿಗೆ ಸರಿಯಾಗಿ ಮಾಹಿತಿ ನೀಡದೆ ಜನರನ್ನು ಕತ್ತಲೆಯಲ್ಲಿಟ್ಟು ಸರ್ವೆ ಮಾಡಬಾರದು ಮತ್ತು ಅದರ ಮೌಲ್ಯ ಇತರ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡಬೇಕೆಂದು ಆಗ್ರಹಿಸಿದರು.