ಪುತ್ತೂರು: ಅನಾರೋಗ್ಯದಿಂದ 8ನೇ ತರಗತಿ ವಿದ್ಯಾರ್ಥಿನಿ ಸಾವು – Vishwanews24
ಪುತ್ತೂರು: ಅನಾರೋಗ್ಯದಿಂದ 8ನೇ ತರಗತಿ ವಿದ್ಯಾರ್ಥಿನಿ ಸಾವು
ಪುತ್ತೂರು: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎ (13ವ)ರವರು ಅನಾರೋಗ್ಯದಿಂದಾಗಿ ನಿಧನರಾಗಿರುವ ಘಟನೆ ಇಂದು ನಡೆದಿದೆ.
ಬನ್ನೂರಿನ ಸೇಡಿಯಾಪು ಕಂಜೂರು ನಿವಾಸಿಗಳಾದ ಆನಂದ ಕುಲಾಲ್ ಮತ್ತು ಪದ್ಮಾವತಿ ದಂಪತಿ ಪುತ್ರಿ ಕೃತಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸಾಗರ : ಜಮೀನಿನ ವಿಚಾರದಲ್ಲಿ ಅಧಿಕಾರಿಗಳ ಕಿರುಕುಳ.. ದಯಾಮರಣಕ್ಕೆ ಮನವಿ ಸಲ್ಲಿಸಿದ ದಂಪತಿ – Vishwanews24
