ಪುತ್ತೂರು ವಿಧಾನಸಭಾ ಕ್ಷೇತ್ರ : ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸೋಲು – Vishwanews24
ಪುತ್ತೂರು ವಿಧಾನಸಭಾ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಜಯಬೇರಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರು ಭರ್ಜರಿ ಜಯಬೇರಿ ಬಾರಿಸಿದ್ದಾರೆ.
ಅಂತಿಮ ಸುತ್ತಿನ ಮತ ಎಣಿಕೆಯ ಅಂತ್ಯದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರು 52,255 ಮತಗಳನ್ನು ಪಡೆದುಕೊಂಡು 900 ಮತಗಳ ಅಂತರದಿಂದ ಗೆಲುವಿನ ಪತಾಕೆ ಹಾರಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ 51,999 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು, 31,304 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕುತೂಹಲ ಕೆರಳಿಸಿದ ಪುತ್ತೂರು ಕ್ಷೇತ್ರ ಮತದಾನ : ಕಾಂಗ್ರೆಸ್-ಅರುಣ್ ಪುತ್ತಿಲ ನಡುವೆ ಬಿಗ್ ಫೈಟ್ – Vishwanews24
