ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು – Vishwanews24

Featured, ರಾಷ್ಟ್ರ ನ್ಯೂಸ್

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು 

 ವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ.

Leave a Reply