ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ: ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಗೆಲುವು  – vishwanews24

Featured, ದಕ್ಷಿಣ ಕನ್ನಡ

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ: ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಗೆಲುವು 

ಮಂಗಳೂರು: ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಿದೆ.

ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11ರಲ್ಲಿ ಜಯಬೇರಿ ಬಾರಿಸಿದರೆ ಕಾಂಗ್ರೆಸ್ -4, ಎಸ್ ಡಿಪಿಐ -3 ಹಾಗೂ ಪಕ್ಷೇತರ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡೆಯಿತು.

ಕಾರವಾರ: ಮಂಕಿ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ – vishwanews24

 

Leave a Reply